ಉರಿ: ದಿ ಸರ್ಜಿಕಲ್ ಸ್ಟ್ರೈಕ್ : ಕುತಂತ್ರಿ ಪಾಕಿಸ್ತಾನದ ಬೆಂಬಲ ಪಡೆದ ಉಗ್ರಗಾಮಿಗಳು ಭಾರತೀಯ ವಾಯು ನೆಲೆಯ ಮೇಲೆ ದಾಳಿ ಮಾಡಿ 19 ಸೈನಿಕರನ್ನು ಹತ್ಯೆ ಮಾಡಿದ್ರು. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ಪಾಕಿಸ್ತಾನದಲ್ಲಿನ ಉಗ್ರಗಾಮಿ ತಾಣಗಳಿಗೆ ಹೋಗಿ ಹೇಗೆ ಅವರನ್ನು ಹತ್ಯೆ ಮಾಡಿತ್ತು ಎಂಬ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಾಗಿದೆ.. ಈ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು