Katrina Kaif: ಗುಡ್ ನ್ಯೂಸ್ ಹಂಚಿಕೊಂಡ ಕತ್ರಿನಾ ಕೈಫ್; ಅಭಿಮಾನಿಗಳಿಂದ ಅಭಿನಂದನೆಯ ಸುರಿಮಳೆ!
ಕತ್ರಿನಾ ಕೈಫ್, ವಿಕ್ಕಿ ಕೌಶಲ್ ಮದುವೆಯಾಗಿ 1 ವರ್ಷ ಕಳೆದಿದ್ದು, ನಟಿ ಗರ್ಭಿಣಿಯಾಗಿದ್ದು, ಬೇಬಿ ಬಂಪ್ ಮರೆಮಾಚುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಇದೀಗ ಕತ್ರಿನಾ ಗುಡ್ ನ್ಯೂಸ್ ಒಂದನ್ನು ಹಂಚಿಕೊಂಡಿದ್ದಾರೆ.
ನಟಿ ಕತ್ರಿನಾ ಕೈಫ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ. ಕತ್ರಿನಾ ಖುಷಿಯಿಂದ ನಗುತ್ತಿರುವ ತಮ್ಮ ಫೋಟೋವನ್ನು ಹಂಚಿಕೊಂಡಿದ್ದಾರೆ.
2/ 8
ಕತ್ರಿನಾ ಕೈಫ್ಗೆ ಇನ್ಸ್ಟಾಗ್ರಾಮ್ನಲ್ಲಿ ಫಾಲೋವರ್ಸ್ ಹೆಚ್ಚಾಗಿದ್ದಾರೆ. ಸದ್ಯಕ್ಕೆ ಕತ್ರಿನಾ ಇನ್ಸ್ಟಾಗ್ರಾಮ್ನಲ್ಲಿ 70.1 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.
3/ 8
ಈ ಖುಷಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ತನ್ನ ಕೈಯಿಂದ 7 ಸಿಂಬಲ್ ತೋರಿಸುತ್ತಾ ಖುಷಿಯಲ್ಲಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ.
4/ 8
ಕತ್ರಿನಾ ಕೈಫ್ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಕತ್ರಿನಾ ಅಭಿಮಾನಿಗಳಿಗಾಗಿ ಹೊಸ ಫೋಟೋಗಳನ್ನು ಹಂಚಿಕೊಳ್ತಾರೆ.
5/ 8
ಇದೀಗ 70.1 ಮಿಲಿಯನ್ ಫಾಲೋವರ್ಸ್ ಹೊಂದಿರುವ ನಟಿ ಕತ್ರಿನಾ ಹೊಸ ಹಂಚಿಕೊಳ್ಳುವ ಮೂಲಕ ಸಂಭ್ರಮ ವ್ಯಕ್ತಪಡಿಸಿದ್ದಾರೆ. ಕತ್ರಿನಾ ಕೈಫ್ ಫೋಟೋಶೇರ್ ಮಾಡುತ್ತಿದ್ದಂತೆ ಅಭಿಮಾನಿಗಳು, ನೆಟ್ಟಿಗರು ಕ್ಯಾಟ್ಗೆ ಅಭಿನಂದನೆ ತಿಳಿಸಿದ್ದಾರೆ.
6/ 8
ಕತ್ರಿನಾ ಕೈಫ್ ಅಭಿಮಾನಿಗಳು ನಟಿಯ ಹೊಸ ಫೋಟೋಗಳನ್ನು ನೋಡಲು ಕಾಯುತ್ತಿರುತ್ತಾರೆ. ಈ ಫೋಟೋಗೂ ಸಹ ನಾನಾ ಕಮೆಂಟ್ಗಳನ್ನು ಮಾಡಿದ್ದಾರೆ. ಫೋಟೋದಲ್ಲಿ ತುಂಬಾ ಮುದ್ದಾಗಿ ಕಾಣ್ತಿದ್ದೀರಾ ಎಂದು ಅನೇಕರು ಕಮೆಂಟ್ ಮಾಡಿದ್ಧಾರೆ.
7/ 8
ಕತ್ರಿನಾ ಕೈಫ್ ಗರ್ಭಿಣಿ ಎನ್ನುವ ಸುದ್ದಿ ಅನೇಕ ದಿನಗಳಿಂದ ಹರಿದಾಡ್ತಿದ್ದು, ನಟಿ ಮಾತ್ರ ಇನ್ನು ಯಾವುದೇ ಸ್ಪಷ್ಟನೆ ನೀಡಿಲ್ಲ. ಶೀಘ್ರದಲ್ಲೇ 'ಕ್ರಿಸ್ಮಸ್' ಮತ್ತು 'ಟೈಗರ್ 3' ಸಿನಿಮಾ ಮೂಲಕ ಕತ್ರಿನಾ ಕೈಫ್ ತೆರೆಮೇಲೆ ಬರಲಿದ್ದಾರೆ.
8/ 8
ಕ್ರಿಸ್ಮಸ್ ಸಿನಿಮಾದಲ್ಲಿ ವಿಜಯ್ ಸೇತುಪತಿ ಜೊತೆ ಕತ್ರಿನಾ ಕೈಫ್ ಅಭಿನಯಿಸುತ್ತಿದ್ದಾರೆ. ಮದುವೆ ಬಳಿಕ ಸಾಲು ಸಾಲು ಸಿನಿಮಾಗಳಲ್ಲಿ ಕತ್ರಿನಾ ಬ್ಯುಸಿ ಆಗಿದ್ದಾರೆ.