Cricket Movies: ಬಾಲಿವುಡ್​ನ ಸೂಪರ್ ಹಿಟ್ ಕ್ರಿಕೆಟ್​ ಆಧಾರಿತ ಸಿನಿಮಾಗಳು, ಮಿಸ್ ಮಾಡಿದ್ರೆ ಇಂದೇ ನೋಡಿ

ಪ್ರಸ್ತುತ ಬಾಲಿವುಡ್‌ನಲ್ಲಿ ಬಯೋಪಿಕ್‌ಗಳ ಟ್ರೆಂಡ್ ಜನಪ್ರಿಯತೆಯನ್ನು ಗಳಿಸುತ್ತಿದೆ. ಕ್ರಿಕೆಟರ್ ಮಿಥಾಲಿ ರಾಜ್ ಜೀವನಾಧಾರಿತ ಸಿನಿಮಾದ ಟ್ರೇಲರ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ. ಈ ಹಿಂದೆ ಬಿಡುಗಡೆಯಾದ ಕ್ರಿಕೆಟಿಗರ ಜೀವನಾಧಾರಿತ ಬಯೋಪಿಕ್ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ.

First published: