ಚಿರಂಜೀವಿ ಅಭಿನಯದ ‘ಸೈರಾ ನರಸಿಂಹ ರೆಡ್ಡಿ’ ಸಿನಿಮಾದಲ್ಲಿ ಉಯ್ಯಾಲವಾಡ ನರಸಿಂಹ ರೆಡ್ಡಿ ಅವರ ಗುರುವಾಗಿ ಗೋಸಾಯಿ ವೆಂಕಣ್ಣನ ಪಾತ್ರದಲ್ಲಿ ಅಮಿತಾಭ್ ಬಚ್ಚನ್ ನಟಿಸಿದ್ದರು. ಅದಕ್ಕೂ ಮುನ್ನ ಬಿಗ್ ಬಿ.ಅಕ್ಕಿನೇನಿ ಅವರ ‘ಮನಂ’ ಚಿತ್ರದಲ್ಲಿ ನಟಿಸಿದ್ದು, ಸ್ವಲ್ಪ ಹೊತ್ತು ತೆರೆ ಮೇಲೆ ಕಾಣಿಸಿಕೊಂಡಿದ್ದಾರೆ. ಅವರು ಮತ್ತೊಮ್ಮೆ ಪ್ರಭಾಸ್ ಅವರ 'ಪ್ರಾಜೆಕ್ಟ್ ಕೆ' ಚಿತ್ರದಲ್ಲಿ ನಟಿಸುತ್ತಿದ್ದಾರೆ.