ಈ ವರ್ಷದ ಆರಂಭದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ಅವಳಿ ಮಕ್ಕಳನ್ನು ಪಡೆದಿದ್ದಾರೆ. ಇಂದು ಈ ಕುರಿತು ವಿಘ್ನೇಶ್ ಶಿವನ್ ಟ್ವಿಟರ್ನಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಸಂಸತ ತಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ಗಣ್ಯರು, ಅಭಿಮಾನಿಗಳು ಶುಭಕೋರುತ್ತಿದ್ದಾರೆ.