Chandan Kumar: ಅಮ್ಮನ ಹುಟ್ಟುಹಬ್ಬ ಆಚರಿಸಿ ಸಂಭ್ರಮಿಸಿದ ನಟ ಚಂದನ್ ಕುಮಾರ್
ಕಿರುತೆರೆ ಹಾಗೂ ಬೆಳ್ಳಿತೆರೆ ಎರಡರಲ್ಲೂ ಮಿಂಚುತ್ತಿರುವ ನಟ ಚಂದನ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದಾರೆ. ಸದಾ ತಮ್ಮ ವೈಯಕ್ತಿಕ ಹಾಗೂ ವೃತ್ತಿ ಬದುಕಿನ ಅಪ್ಡೇಟ್ಗಳನ್ನು ಕೊಡುತ್ತಾ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರುತ್ತಾರೆ. ತಮ್ಮ ಅಮ್ಮನ ಹುಟ್ಟುಹಬ್ಬವನ್ನು ಸರಳವಾಗಿ ಸ್ನೇಹಿತರೊಂದಿಗೆ ಆಚರಿಸುವ ಮೂಲಕ ಸಂಭ್ರಮಿಸಿದ್ದಾರೆ. (ಚಿತ್ರಗಳು ಕೃಪೆ: ಚಂದನ್ ಕುಮಾರ್ ಇನ್ಸ್ಟಾಗ್ರಾಂ ಖಾತೆ)