Highest Budget Movies: ವಿಶ್ವದ ಅತಿ ಹೆಚ್ಚು ಬಜೆಟ್​​ನ ಸಿನಿಮಾಗಳು! ನೀವು ಊಹೆನೂ ಮಾಡಿಕೊಂಡಿರಲ್ಲ, ಅಷ್ಟ್​ ಖರ್ಚಾಗಿದೆ

ಪ್ರಭಾಸ್ ನಟನೆಯ 'ಆದಿಪುರುಷ್' ಸಿನಿಮಾ ಭಾರತದ ಅತಿ ದೊಡ್ಡ ಬಜೆಟ್‌ ಸಿನಿಮಾ ಆಗಿರಲಿದೆ ಎನ್ನಲಾಗುತ್ತಿದೆ. ದೊಡ್ಡ ಬಜೆಟ್‌ನ ಸಿನಿಮಾಗಳನ್ನು ಮಾಡುವಲ್ಲಿ ವಿಶ್ವಮಟ್ಟದಲ್ಲಿ ಭಾರತದ ಸ್ಥಾನ ಎಲ್ಲಿದೆ. ಅತಿ ಹೆಚ್ಚು ಬಜೆಟ್‌ನ ವಿಶ್ವದ ಐದು ಸಿನಿಮಾಗಳ ಬಗ್ಗೆ ಇಲ್ಲಿದೆ ಡೀಟೆಲ್ಸ್​​.

First published: