ತಾಪ್ಸಿ ಪನ್ನು: ದಕ್ಷಿಣದಿಂದ ಬಾಲಿವುಡ್‌ಗೆ ಕಾಲಿಟ್ಟ ನಟಿ ತಾಪ್ಸಿ ಪನ್ನು ತಮ್ಮ ಹೊಸ ಲುಕ್ ಮತ್ತು ಚಿತ್ರಗಳಲ್ಲಿನ ಪಾತ್ರಕ್ಕಾಗಿ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ದೆಹಲಿಯ ಸಿಖ್ ಕುಟುಂಬಕ್ಕೆ ಸೇರಿದ ತಾಪ್ಸಿ ನಾಯಕಿ ಹಾಗೂ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದಾರೆ. ಶಾಲಾ ದಿನಗಳಲ್ಲಿ ವಿದ್ಯಾಭ್ಯಾಸದ ಜೊತೆಗೆ ಕ್ರೀಡೆ, ನೃತ್ಯದಂತಹ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದರಂತೆ.