Meghana Raj: ಮೇಘನಾ ಮನದಲ್ಲಿ ಚಿರು ಉಸಿರು, ಕೈಯಲ್ಲಿ ಚಿರು ಹೆಸರು! ಗಂಡ, ಮಗನ ಹೆಸರು ಟ್ಯಾಟೂ ಹಾಕಿಸಿಕೊಂಡ ನಟಿ

ನಟ ಚಿರಂಜೀವಿ ಸರ್ಜಾ ಸಾವನ್ನಪ್ಪಿ ವರ್ಷಗಳೇ ಕಳೆದಿದೆ. ಪತ್ನಿ ಮೇಘನಾ ರಾಜ್ ಚಿರು ನೆನಪಲ್ಲೇ ಜೀವನ ಸಾಗಿಸುತ್ತಿದ್ದಾರೆ. ಜೊತೆಗೆ ಮಗನ ಸಂಪೂರ್ಣ ಜವಾಬ್ದಾರಿ ಹೊಂದಿರೋ ಮೇಘನಾ ರಾಜ್, ರಾಯನ್ ಲಾಲನೆ ಪಾಲನೆಯಲ್ಲೇ ಬ್ಯುಸಿ ಆಗಿದ್ದಾರೆ.

First published: