ರೀ ಎಂಟ್ರಿ ನಂತರ ಮೆಗಾಸ್ಟಾರ್ ಚಿರಂಜೀವಿ ಹವಾ ಜೋರಾಗಿದೆ. ಸಾಲು ಸಾಲು ಚಿತ್ರಗಳಿಂದ ಯಂಗ್ ಹೀರೋಗಳ ಜೊತೆ ಪೈಪೋಟಿ ಚಿರಂಜೀವಿ ಪೈಪೋಟಿಗೆ ಇಳಿದಿದ್ದಾರೆ. ಸದ್ಯ ಭೋಲಾ ಶಂಕರ್ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರವನ್ನು ಮೆಹರ್ ರಮೇಶ್ ನಿರ್ದೇಶಿಸುತ್ತಿದ್ದಾರೆ. ಸದ್ಯದಲ್ಲೇ ಚಿತ್ರೀಕರಣ ಮುಗಿಸಿ ಮೇ 12ಕ್ಕೆ ಸಿನಿಮಾ ಬಿಡುಗಡೆ ಮಾಡಲು ನಿರ್ದೇಶಕ-ನಿರ್ಮಾಪಕರು ಸಿದ್ಧತೆ ನಡೆಸಿದ್ದಾರೆ.