Chiru Sarja Death Anniversary: ಜೀವನ ಪೂರ್ತಿ ನಿನ್ನನ್ನು ಮಿಸ್ ಮಾಡಿಕೊಳ್ಳುತ್ತೇನೆ ಮಗನೆ ಎಂದ ಅರ್ಜುನ್ ಸರ್ಜಾ

Arjun Sarja: ಚಿರಂಜೀವಿ ಸರ್ಜಾ ಅಗಲಿ ಇಂದಿಗೆ ಒಂದು ಸರಿಯಾಗಿ ಒಂದು ವರ್ಷ. ಮೊದಲ ಪುಣ್ಯ ಸ್ಮರಣೆಯಂದು ಮನೆಯವರು ಹಾಗೂ ಅಭಿಮಾನಿಗಳು ತಮ್ಮದೇ ಆದ ರೀತಿಯಲ್ಲಿ ನೆನಪಿಸಿಕೊಳ್ಳುತ್ತಿದ್ದಾರೆ. ಅರ್ಜುನ್ ಸರ್ಜಾ ಸಹ ಭಾವುಕರಾಗಿ ಒಂದು ಪೋಸ್ಟ್​ ಮಾಡಿದ್ದಾರೆ. (ಚಿತ್ರಗಳು ಕೃಪೆ: ಅರ್ಜುನ್ ಸರ್ಜಾ ಇನ್​ಸ್ಟಾಗ್ರಾಂ ಖಾತೆ)

First published: