Ambareesh Memorial: ಮಾರ್ಚ್ 27ಕ್ಕೆ ರೆಬಲ್ ಸ್ಟಾರ್ ಅಂಬಿ ಸ್ಮಾರಕ ಲೋಕಾರ್ಪಣೆ! ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಬೊಮ್ಮಾಯಿ
ಅಂಬರೀಶ್ ಸ್ಮಾರಕ ಲೋಕಾರ್ಪಣೆಗೆ ಕೊನೆಗೂ ಡೇಟ್ ಫಿಕ್ಸ್ ಆಗಿದೆ. ರೆಬಲ್ ಸ್ಟಾರ್ ಅಂಬರೀಶ್ (Ambarish) ಅವರ ಸ್ಮಾರಕವನ್ನು (memorial) ಮಾರ್ಚ್ 27 ರಂದು ಲೋಕಾರ್ಪಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ತಿಳಿಸಿದ್ದಾರೆ.
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಉದ್ಘಾಟನೆಯ ಸಮಾರಂಭದಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ, ನನ್ನ ನೆಚ್ಚಿನ ಗೆಳೆಯ ಅಂಬರೀಶ್ ಅವರ ಸ್ಮಾರಕವನ್ನು ಇದೇ ಮಾರ್ಚ್ 27ಕ್ಕೆ ಉದ್ಘಾಟನೆ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ.
2/ 7
ಸ್ಮಾರಕ ಲೋಕಾರ್ಪಣೆ ಜೊತೆಗೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರನ್ನು ಸಹ ಅಂದೇ ಇಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಅವರ ಹೆಸರೇ ಸೂಕ್ತ ಎನ್ನುವ ಮಾತುಗಳು ಕೇಳಿ ಬಂದಿತ್ತು.
3/ 7
ಅಂಬರೀಶ್ ಬಗ್ಗೆ ಮಾತಾಡಿದ ಸಿಎಂ ಬೊಮ್ಮಾಯಿ, ಅಂಬರೀಶ್ಗೆ ರೇಸ್ ಕೋರ್ಸ್ ರಸ್ತೆ ಅಂದರೆ ತುಂಬಾ ಇಷ್ಟ. ರೇಸ್ ಕೋರ್ಸ್ ರಸ್ತೆಗೆ ಅಂಬಿ ಹೆಸರಿಗಿಂತ ಸೂಕ್ತವಾದುದ್ದು ಬೇರೆ ಇಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.
4/ 7
ಸದಾ ಪ್ರತಿಷ್ಠಿತ ಹೋಟೆಲ್ ನಲ್ಲಿ ವಾಸ್ತವ್ಯ ಹೂಡುತ್ತಿದ್ದ ಗೆಳೆಯರ ಹೆಸರು ಗೊತ್ತಿರುತ್ತಿತ್ತೋ ಇಲ್ಲವೋ, ಕುದುರೆ ಹೆಸರು ಮಾತ್ರ ಗೊತ್ತಿರುತ್ತಿತ್ತು ಎಂದು ಸಿಎಂ ಇದೇ ವೇಳೆ ಅಂಬಿ ಬಗ್ಗೆ ತಮಾಷೆ ಮಾಡಿದ್ರು.
5/ 7
ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಸ್ಮಾರಕ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ವಿಶೇಷ ವಿನ್ಯಾಸದಲ್ಲಿ ಸ್ಮಾರಕವನ್ನು ನಿರ್ಮಾಣ ಮಾಡಲಾಗಿದೆ. ಈಗಾಗಲೇ ಸ್ಮಾರಕದ ಕೆಲಸಗಳು ಮುಗಿದಿದೆ ಎಂದು ಹೇಳಿದ್ರು.
6/ 7
ಉದ್ಘಾಟನೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ್, ತೋಟಗಾರಿಕಾ ಸಚಿವ ಮುನಿರತ್ನ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
7/ 7
ಡಾ.ರಾಜ್ ಕುಮಾರ್ ಸ್ಮಾರಕದ ಕೂಗಳತೆಯಲ್ಲಿಯೇ ಅಂಬರೀಶ್ ಸ್ಮಾರಕವಿದೆ. ಅಲ್ಲದೇ ಕೆಲವೇ ತಿಂಗಳಲ್ಲಿ ಪುನೀತ್ ರಾಜ್ ಕುಮಾರ್ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಮುಂದಾಗಲಿದೆಯಂತೆ. ಮೂರು ಸ್ಮಾರಕಗಳು ತಲೆಯೆತ್ತಲಿವೆ ಎಂದು ಬೊಮ್ಮಾಯಿ ಹೇಳಿದ್ದಾರೆ.
First published:
17