ಕಲರ್ಸ್ ಕನ್ನಡ ವಾಹಿನಿಯಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಭಾಗ್ಯಲಕ್ಷ್ಮಿ ಎನ್ನುವ ಧಾರಾವಾಹಿ ಸಂಜೆ 7 ಗಂಟೆಗೆ ಪ್ರಸಾರವಾಗುತ್ತಿದೆ. ಸಂಜೆ 7.30ಕ್ಕೆ ಲಕ್ಷ್ಮಿ ಬಾರಮ್ಮ ಧಾರಾವಾಹಿ ಪ್ರಸಾರವಾಗ್ತಿದೆ. ಒಂದೇ ಧಾರಾವಾಹಿ 2 ಭಾಗವಾಗಿದೆ. ಮುಖ್ಯ ಪಾತ್ರದಲ್ಲಿ ಅಂದ್ರೆ ಅಕ್ಕ ಭಾಗ್ಯ ಪಾತ್ರದಲ್ಲಿ ನಿರೂಪಕಿಯಾಗಿದ್ದ ಸುಷ್ಮಾ ಅವರು ಅಭಿನಯಿಸಿದ್ದಾರೆ.