Lakshana: ಲಕ್ಷಣ ಧಾರಾವಾಹಿಗೆ ವೈಷ್ಣವಿ ಎಂಟ್ರಿ, ನಕ್ಷತ್ರಾ-ಭೂಪತಿ ಪ್ರೀತಿಗೆ ಮತ್ತೊಂದು ವಿಘ್ನ!

ಕಲರ್ಸ್ ಕನ್ನಡದಲ್ಲಿ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿರುವ ಲಕ್ಷಣ ಧಾರಾವಾಹಿಯೂ ದಿನಕ್ಕೊಂದು ತಿರುವುಗಳನ್ನು ಪಡೆಯುತ್ತಾ ಜನರನ್ನು ಹಿಡಿದಿಡುವಲ್ಲಿ ಯಶಸ್ವಿಯಾಗಿದೆ. ಈಗ ಧಾರಾವಾಹಿಯಲ್ಲಿ ಅಗ್ನಿಸಾಕ್ಷಿ ಖ್ಯಾತಿಯ ಸನ್ನಿಧಿ ಅಂದ್ರೆ ವೈಷ್ಣವಿ ಅವರ ಎಂಟ್ರಿ ಆಗಿದೆ.

First published: