Kannadathi: ಪ್ರೀ ವೆಡ್ಡಿಂಗ್ ಅಲ್ಲ, ಹರ್ಷ-ಭುವಿಯದ್ದು ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್!

ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಧಾರಾವಾಹಿಗಳಲ್ಲಿ ಕನ್ನಡತಿ ಧಾರಾವಾಹಿ ಹೆಚ್ಚು ಜನಪ್ರಿಯತೆಯನ್ನು ಹೊಂದಿದೆ. ಧಾರಾವಾಹಿಯಲ್ಲಿ ಹರ್ಷ-ಭುವಿ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್ ಮಾಡಿಸಿದ್ದಾರೆ.

First published: