ಕಿಚ್ಚ ಸುದೀಪ್ ಹುಟ್ಟುಹಬ್ಬ ಇನ್ನು ಹತ್ತು ದಿನಗಳಿರುವಂತೆಯೇ ಸಂಭ್ರಮ ಮನೆಮಾಡಿದೆ. ಕಿಚ್ಚೋತ್ಸವ ಆರಂಭಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ. ಇದೇ ಕಾರಣಕ್ಕಾಗಿ ಕಿಚ್ಚ ಸುದೀಪ್ ಅಭಿಮಾನಿಗಳು ಅವರ ಹುಟ್ಟುಹಬ್ಬಕ್ಕೆ ಕಾಮನ್ ಡಿಪಿ ಬಿಡುಗಡೆ ಮಾಡಿದ್ದಾರೆ.
ಕಿಚ್ಚ ಸುದೀಪ್ ಹುಟ್ಟುಹಬ್ಬದ ಹಿನ್ನಲೆ ಅಭಿಮಾನಿಗಳು ಸಿದ್ಧತೆ ಜೋರಾಗಿದ್ದು, ಕಿಚ್ಚೋತ್ಸವ ಸಂಭ್ರಮ ಶುರುವಾಗಿದೆ
2/ 5
ಸೆ. 2ರಂದು ಕಿಚ್ಚ ಸುದೀಪ್ ಹುಟ್ಟುಹಬ್ಬ ಹಿನ್ನಲೆ ಅವರ ಅಭಿಮಾನಿಗಳು ಇಂದು ಕಾಮನ್ ಡಿಪಿ ಬಿಡುಗಡೆ ಮಾಡಿದ್ದಾರೆ
3/ 5
ನೆಚ್ಚಿನ ನಟ-ನಟಿಯರ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಕಾಮನ್ ಡಿಪಿ ಬಿಡುಗಡೆ ಮಾಡುವುದು ಇತ್ತೀಚೆಗೆ ಕಾಮನ್ ಆಗಿ ಹೋಗಿದೆ. ಈಗ ಕಿಚ್ಚ ಸುದೀಪ್ ಹುಟ್ಟುಹಬ್ಬದ ಕಾಮನ್ ಡಿಪಿ ಬಿಡುಗಡೆ ಮಾಡಲಾಗಿದೆ
4/ 5
ಈ ಡಿಪಿಯನ್ನು ಅವರ ಹುಟ್ಟುಹಬ್ಬದಂದು ಅಭಿಮಾನಿಗಳೆಲ್ಲಾ ತಮ್ಮ ಸಾಮಾಜಿಕ ಜಾಲತಾಣ, ವಾಟ್ಸಾಪ್ಗಳಲ್ಲಿ ಹಾಕಿಕೊಳ್ಳುವ ಮೂಲಕ ಶುಭ ಕೋರಲಿದ್ದಾರೆ
5/ 5
ಕೋವಿಡ್ ಹಿನ್ನಲೆಯಲ್ಲಿ ಈ ಬಾರಿ ಕೂಡ ನಟ ಸುದೀಪ್ ಅಭಿಮಾನಿಗಳೊಂದಿಗೆ ಅದ್ಧೂರಿ ಹುಟ್ಟು ಹಬ್ಬ ಆಚರಿಸುವುದು ಬಹುತೇಕ ಅನುಮಾನವಾಗಿದೆ