Crazy Star Birthday: ಇಂದು ಸ್ಯಾಂಡಲ್​ವುಡ್​ ಕ್ರೇಜಿಸ್ಟಾರ್​ ಜನ್ಮದಿನ - 'ಬೋಪಣ್ಣ'ಗೆ ಭರ್ಜರಿ ಬರ್ತ್ ಡೇ ಗಿಫ್ಟ್

Happy Birthday Ravichandran: ಪ್ರೇಮಿಗಳ ಪಾಲಿನ ಪ್ರೇಮಲೋಕ ಸೃಷ್ಟಿಸಿದ ಕ್ರೇಜಿಸ್ಟಾರ್ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಅವರ ಅಭಿಮಾನಿಗಳು ಈ ದಿವನ್ನು ವಿಶೇಷ ರೀತಿಯಾಗಿ ಆಚರಿಸಲು ಸಹ ಸಿದ್ದತೆ ಮಾಡಿಕೊಂಡಿದ್ದು, ಸಿನಿಮಾ ರಂಗದ ಗಣ್ಯಾತಿ ಗಣ್ಯರು ಶುಭಾಶಯಗಳ ಮಹಾಪೂರವನ್ನೇ ಹರಸಿದ್ದಾರೆ.

First published: