ಸ್ಯಾಂಡಲ್​​ವುಡ್ ನಲ್ಲಿ​ 23 ವರ್ಷ ಕಳೆದ ನಟ ದರ್ಶನ್​​ಗೆ ಸ್ಮರಣಿಕೆ ನೀಡಿ ಗೌರವಿಸಿದ ಅಭಿಮಾನಿಗಳು

ಚಾಲೆಂಜಿಂಗ್ ಸ್ಟಾರ್.... ಡಿ ಬಾಸ್.... ಬಾಕ್ಸ್ ಆಫೀಸ್ ಸುಲ್ತಾನ... ಎಂದು ಅಭಿಮಾನಿಗಳಿಂದ ಪ್ರೀತಿಯಿಂದ ಕರೆಸಿಕೊಳ್ಳುವ ದರ್ಶನ್ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 23 ವರ್ಷ ಕಳೆದಿದೆ. ಇದನ್ನು ಅಭಿಮಾನಿಗಳು ಸಂಭ್ರಮದಿಂದ ಆಚರಿಸಿದ್ದಾರೆ. ಇಂದು ದರ್ಶನ್ ಅವರನ್ನ ಭೇಟಿ ಮಾಡಿದ ಅಭಿಮಾನಿಗಳು ಸ್ಮರಣಿಕೆ ನೀಡಿ ಗೌರವಿಸಿದ್ದಾರೆ.

First published: