ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಟ್ವಿಟರ್ನಲ್ಲಿ ಫೋಟೋಗಳನ್ನು ಶೇರ್ ಮಾಡಿದ್ದಾರೆ. ಹಾಗೆಯೇ ಪ್ರಶಸ್ತಿ ಪದಾನ ಸಮಾರಂಭದ ವಿಡಿಯೋ ಕ್ಲಿಪ್ ಅನ್ನೂ ಶೇರ್ ಮಾಡಿದ್ದಾರೆ. ಕಾಶ್ಮೀರ್ ಫೈಲ್ಸ್ ಸಿನಿಮಾ ಬೆಸ್ಟ್ ಫಿಲ್ಮ್ ಅವಾರ್ಡ್ ಪಡೆದಿದೆ. ಈ ಪ್ರಶಸ್ತಿಯನ್ನು ಭಯೋತ್ಪಾದನೆಯ ಸಂತ್ರಸ್ತರಿಗೆ ಹಾಗೂ ಆಶೀರ್ವಾದ ಮಾಡಿದ ಭಾರತೀಯ ಜನರಿಗೆ ಅರ್ಪಿಸುತ್ತೇನೆ ಎಂದಿದ್ದಾರೆ.