ಅಮೀರ್ ಖಾನ್​ ವಿಚ್ಛೇದನ ಸುದ್ದಿ ಬಹಿರಂಗವಾಗುತ್ತಿದ್ದಂತೆಯೇ ಟ್ವಿಟರ್​ನಲ್ಲಿ ಟ್ರೆಂಡ್​ ಆದ ದಂಗಲ್ ನಟಿ ಫಾತಿಮಾ ಸನಾ ಶೇಖ್​

ಬಾಲಿವುಡ್ ನಟ ಆಮೀರ್ ಖಾನ್ ಮತ್ತು ಕಿರಣ್ ರಾವ್ ಅವರು ವಿವಾಹ ವಿಚ್ಛೇದನದ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಇಂದು ಇಬ್ಬರೂ ಜಂಟಿ ಹೇಳಿಕೆ ನೀಡಿ ತಮ್ಮ ಡಿವೋರ್ಸ್ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಈ ಸುದ್ದಿ ಬಹಿರಂಗವಾಗುತ್ತಿದ್ದಂತೆಯೇ ದಂಗಲ್​ ಖ್ಯಾತಿಯ ನಟಿ ಫಾತಿಮಾ ಸನಾ ಶೇಖ್ ಅವರು ಸಹ ಟ್ವಿಟರ್​ನಲ್ಲಿ ಟ್ರೆಂಡ್​ ಆಗುತ್ತಿದ್ದಾರೆ.

First published: