Roberrt: ನಾಳೆ ಸಿಗಲಿದೆ ರಾಬರ್ಟ್​ ಚಿತ್ರತಂಡದ ಕಡೆಯಿಂದ ಅಭಿಮಾನಿಗಳಿಗೆ ಸರ್ಪ್ರೈಸ್​..!

DBoss Darshan: ನಾಳೆ ರಾಬರ್ಟ್​ ಸಿನಿಮಾದ ನಿರ್ದೇಶಕ ತರುಣ್​ ಸುಧೀರ್​ ಅವರ ಹುಟ್ಟುಹಬ್ಬ. ಅದಕ್ಕಾಗಿ ಚಿತ್ರತಂಡದ ಕಡೆಯಿಂದ ಅಭಿಮಾನಿಗಳಿಗೆ ಸರ್ಪ್ರೈಸ್​ ಕೊಡಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. (ಚಿತ್ರಗಳು ಕೃಪೆ: ಟ್ವಿಟರ್​​)

First published: