ಸ್ಯಾಂಡಲ್ವುಡ್ ನಟರಾದ ದರ್ಶನ್ ಮತ್ತು ಕಿಚ್ಚ ಸುದೀಪ್ ಸಂಕ್ರಾತಿ ಹಬ್ಬದ ವಿಶೇಷವಾಗಿ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡುತ್ತಿದ್ದಾರೆ.
2/ 11
ನಟ ದರ್ಶನ್ ಅಭಿಮಾನಿಗಳಿಗಾಗಿ ಜನವರಿ 15 ರಂದು ‘ರಾಬರ್ಟ್‘ ಚಿತ್ರದ ಸೆಕೆಂಡ್ ಲುಕ್ ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಉಡುಗೊರೆ ನೀಡುತಿದ್ದಾರೆ.
3/ 11
ಅಂತೆಯೇ, ಕಿಚ್ಚ ಸುದೀಪ್ ಒಂದು ದಿನ ಮುಂಚಿತವಾಗಿ ‘ಕೋಟಿಗೊಬ್ಬ 3‘ ಸಿನಿಮಾದ ಪೋಸ್ಟರ್ ಬಿಡುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡುತ್ತಿದ್ದಾರೆ.
4/ 11
ದರ್ಶನ್ ನಟನೆಯ ‘ರಾಬರ್ಟ್‘ ಸಿನಿಮಾದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದ್ದು, ಹಾಡಿನ ಚಿತ್ರೀಕರಣ ಮಾತ್ರ ಬಾಕಿ ಇದೆ ಎಂದು ಹೇಳಲಾಗುತ್ತಿದೆ. ‘ರಾಬರ್ಟ್‘ ಸಿನಿಮಾ ಎಪ್ರಿಲ್ ವೇಳೆಗೆ ಪ್ರೇಕ್ಷಕರೆದುರು ತರುವಂತೆ ನಿರ್ದೇಶಕ ತರುಣ್ ಸುಧೀರ್ ಸಿದ್ಧತೆಯಲ್ಲಿ ತೊಡಗಿದ್ದಾರೆ.
5/ 11
ದರ್ಶನ್ ‘ರಾಬರ್ಟ್‘ ಚಿತ್ರದಲ್ಲಿ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ಅಭಿಮಾನಿಗಳಿಗಂತೂ ದಾಸನ ಹೊಸ ಲುಕ್ಗೆ ಫಿದಾ ಆಗಿದ್ದಾರೆ. ಈಗಾಗಲೇ ರಾಬರ್ಟ್ ಚಿತ್ರದ ಫಸ್ಟ್ ಲುಕ್ ಬಿಡುಗಡೆಗೊಂಡು ಅಭಿಮಾನಿಗಳಲ್ಲಿ ಭಾರಿ ಕ್ರೇಜ್ ಹುಟ್ಟು ಹಾಕಿತ್ತು.
6/ 11
ಇದೀಗ ಸಂಕ್ರಾಂತಿ ಹಬ್ಬದ ವಿಶೇಷವಾಗಿ ಚಿತ್ರದ ಎರಡನೇ ಮೋಷನ್ ಪೋಸ್ಟರ್ ಬಿಡುಗಡೆಗೆ ಸಿದ್ಧವಾಗಿದೆ. ಅಭಿಮಾನಿಗಳ ನಿರೀಕ್ಷೆ ಕೂಡ ದುಪ್ಪಟ್ಟಾಗಿದೆ.
7/ 11
ರಾಬರ್ಟ್ ಸಿನಿಮಾದಲ್ಲಿ ನಾಯಕಿಯಾಗಿ ಆಶಾ ಭಟ್ ಮತ್ತು ಪ್ರಮುಖ ಪಾತ್ರದಲ್ಲಿ ಸೋನಲ್ ಮೊಂತೆರೋ ಕಾಣಿಸಿಕೊಂಡಿದ್ದಾರೆ.
8/ 11
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕಳೆದ ವರ್ಷ ‘ಸೈರಾ ನರಸಿಂಹ ರೆಡ್ಡಿ‘, ‘ಪೈಲ್ವಾನ್‘, ‘ದಬಾಂಗ್ 3‘ ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈ ವರ್ಷ ಕೋಟಿಗೊಬ್ಬ 3 ಸಿನಿಮಾದ ಮೂಲಕ ಅಬ್ಬರಿಸಲು ರೆಡಿಯಾಗುತ್ತಿದ್ದಾರೆ.
9/ 11
ಇತ್ತೀಚೆಗೆ ‘ಕೋಟಿಗೊಬ್ಬ-3‘ ಸಿನಿಮಾದ ಚಿತ್ರಿಕರಣದ ಫೋಟೋಗಳು ಸಾಮಾಜಿಕ ತಾಣದಲ್ಲಿ ಹರಿದಾಡಿತ್ತು. ಕಿಚ್ಚನ ಕೆಲ ಫೋಟೋಗಳು ವೈರಲ್ ಆಗಿತ್ತು.
10/ 11
ಇದೀಗ ಸಂಕ್ರಾಂತಿ ಹಬ್ಬಕ್ಕೆ ಒಂದು ದಿನ ಮುಂಚಿತವಾಗಿ ನಟ ಕಿಚ್ಚ ಸುದೀಪ್ ‘ಕೋಟಿಗೊಬ್ಬ-3‘ ಸಿನಿಮಾದ ಮೊದಲ ಪೋಸ್ಟರ್ ಅನ್ನು ಬಿಡುಗಡೆ ಮಾಡುತ್ತಿದ್ದಾರೆ.
11/ 11
ಕೋಟಿಗೊಬ್ಬ-3 ಸಿನಿಮಾವನ್ನು ಶಿವಕಾರ್ತಿಕ್ ನಿರ್ದೇಶಿಸುತ್ತಿದ್ದು, ಎಂ.ಬಿ ಬಾಬು ಬಂಡವಾಳ ಹೂಡಿದ್ದಾರೆ
First published:
111
ಸಂಕ್ರಾಂತಿಗೆ ಸಿಹಿ ಸುದ್ದಿ ನೀಡುತ್ತಿದ್ದಾರೆ ದಚ್ಚು-ಕಿಚ್ಚ; ಏನದು ಗೊತ್ತಾ?