Oscars 2023: ಆಸ್ಕರ್ ಗೆದ್ದ ನಾಟು ನಾಟು ಹಾಡು, ಕಣ್ಣೀರಿಟ್ಟ ನಟಿ ದೀಪಿಕಾ ಪಡುಕೋಣೆ!

ತೆಲುಗಿನ ‘RRR’ ಚಿತ್ರದ ‘ನಾಟು ನಾಟು..’ ಹಾಡು (Naatu Naatu Song) ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಆಸ್ಕರ್ ಪಡೆದಿದೆ. ಈ ವೇಳೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಭಾವುಕರಾಗಿದ್ದಾರೆ.

First published:

  • 18

    Oscars 2023: ಆಸ್ಕರ್ ಗೆದ್ದ ನಾಟು ನಾಟು ಹಾಡು, ಕಣ್ಣೀರಿಟ್ಟ ನಟಿ ದೀಪಿಕಾ ಪಡುಕೋಣೆ!

    ಎಂ.ಎಂ. ಕೀರವಾಣಿ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ಹಾಡು ವಿಶ್ವಮಟ್ಟದಲ್ಲಿ ಟ್ರೆಂಡ್ ಆಗಿದೆ. ಅನೇಕ ಇಂಗ್ಲಿಷ್ ಹಾಡುಗಳನ್ನು ಹಿಂದಿಕ್ಕಿ ‘ನಾಟು ನಾಟು’ ಪ್ರಶಸ್ತಿ ಬಾಚಿಕೊಂಡಿದೆ. ದೇಶಕ್ಕೆ ಕೀರ್ತಿ ತಂದಿದೆ.

    MORE
    GALLERIES

  • 28

    Oscars 2023: ಆಸ್ಕರ್ ಗೆದ್ದ ನಾಟು ನಾಟು ಹಾಡು, ಕಣ್ಣೀರಿಟ್ಟ ನಟಿ ದೀಪಿಕಾ ಪಡುಕೋಣೆ!

    95 ನೇ ಅಕಾಡೆಮಿ ಪ್ರಶಸ್ತಿಗಳಲ್ಲಿ ನಾಟು ನಾಟು ಸಾಂಗ್​ಗೆ ಡ್ಯಾನ್ಸ್ ಮಾಡಿದ ವೇಳೆ ನಟಿ ದೀಪಿಕಾ ಪಡುಕೋಣೆ ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದ್ರು. ಎಂ.ಎಂ.ಕೀರವಾಣಿ ವೇದಿಕೆಗೆ ಬಂದು ಪ್ರಶಸ್ತಿ ಸ್ವೀಕರಿಸಿದಾಗ ನಟಿ ದೀಪಿಕಾ ಪಡುಕೋಣೆ ಭಾವುಕರಾಗಿದ್ದಾರೆ.

    MORE
    GALLERIES

  • 38

    Oscars 2023: ಆಸ್ಕರ್ ಗೆದ್ದ ನಾಟು ನಾಟು ಹಾಡು, ಕಣ್ಣೀರಿಟ್ಟ ನಟಿ ದೀಪಿಕಾ ಪಡುಕೋಣೆ!

    RRR ಸಿನಿಮಾ ತಂಡ ವೇದಿಕೆ ಏರುತ್ತಿದ್ದಂತೆ ಕೆಳಗೆ ಕುಳಿತಿದ್ದ ದೀಪಿಕಾ ಪಡುಕೋಣೆ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ದೀಪಿಕಾ ಪಡುಕೋಣೆ ಭಾವುಕಾದ ವಿಡಿಯೋ ಇದೀಗ ಸಖತ್ ವೈರಲ್ ಆಗುತ್ತಿದೆ.

    MORE
    GALLERIES

  • 48

    Oscars 2023: ಆಸ್ಕರ್ ಗೆದ್ದ ನಾಟು ನಾಟು ಹಾಡು, ಕಣ್ಣೀರಿಟ್ಟ ನಟಿ ದೀಪಿಕಾ ಪಡುಕೋಣೆ!

    RRR ತಂಡದಿಂದ ದೂರ ಕುಳಿತಿದ್ದರೂ, ಎಸ್ಎಸ್ ರಾಜಮೌಳಿ ಚಿತ್ರದ ತಂಡಕ್ಕೆ ತಮ್ಮ ದೀಪಿಕಾ ಪಡುಕೋಣೆ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ. ಕುಳಿತಲ್ಲೇ ದೇಶ ಗೆದ್ದ ಗೆಲುವಿನ ನಗೆ ಬೀರಿದ್ದಾರೆ.

    MORE
    GALLERIES

  • 58

    Oscars 2023: ಆಸ್ಕರ್ ಗೆದ್ದ ನಾಟು ನಾಟು ಹಾಡು, ಕಣ್ಣೀರಿಟ್ಟ ನಟಿ ದೀಪಿಕಾ ಪಡುಕೋಣೆ!

    ನಾಟು ನಾಟು ಹಾಡಿನ ಬಗ್ಗೆ ಮಾತಾಡಿದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ಈ ಹಾಡು ಅದ್ಭುತವಾಗಿದೆ ಎಂದಿದ್ದಾರೆ. ಕೋರಸ್, ಎಲೆಕ್ಟ್ರಿಫೈಯಿಂಗ್ ಬೀಟ್ಗಳು ಎಲ್ಲರನ್ನು ಸೆಳೆದಿದೆ ಎಂದು ನಾಟು ನಾಟು ಹಾಡಿನ ಬಗ್ಗೆ ದೀಪಿಕಾ ಪಡುಕೋಣೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    MORE
    GALLERIES

  • 68

    Oscars 2023: ಆಸ್ಕರ್ ಗೆದ್ದ ನಾಟು ನಾಟು ಹಾಡು, ಕಣ್ಣೀರಿಟ್ಟ ನಟಿ ದೀಪಿಕಾ ಪಡುಕೋಣೆ!

    ನಾಟು ನಾಟು ಹಾಡಿಗೆ ಡ್ಯಾನ್ಸ್ ಮಾಡಿರುವ ರಾಮ್ ಚರಣ್ ಹಾಗೂ ಜೂನಿಯರ್ NTR ಬಗ್ಗೆ ಕೂಡ ನಟಿ ದೀಪಿಕಾ ಪಡುಕೋಣೆ ಮೆಚ್ಚುಕೊಂಡಿದ್ದಾರೆ. ಹಾಡಿಗೆ ಡ್ಯಾನ್ಸ್ ಕೊರಿಯಾಗ್ರಾಫಿ ಮಾಡಿದವರನ್ನು ಸಹ ದೀಪಿಕಾ ಕೊಂಡಾಡಿದ್ದಾರೆ.

    MORE
    GALLERIES

  • 78

    Oscars 2023: ಆಸ್ಕರ್ ಗೆದ್ದ ನಾಟು ನಾಟು ಹಾಡು, ಕಣ್ಣೀರಿಟ್ಟ ನಟಿ ದೀಪಿಕಾ ಪಡುಕೋಣೆ!

    ಆಸ್ಕರ್ ಕಾರ್ಯಕ್ರಮಕ್ಕೆ ದೀಪಿಕಾ ಪಡುಕೋಣೆ ಕ್ಲಾಸಿ ಬ್ಲ್ಯಾಕ್ ಗೌನ್‍ನಲ್ಲಿ ಮಿಂಚಿದ್ದಾರೆ. ಕಪ್ಪು ಬಣ್ಣದ ಡ್ರೆಸ್‍ನಲ್ಲಿ ರೆಡ್ ಕಾರ್ಪೆಟ್‍ನಲ್ಲಿ ಹೆಜ್ಜೆ ಹಾಕಿದ್ದಾರೆ.

    MORE
    GALLERIES

  • 88

    Oscars 2023: ಆಸ್ಕರ್ ಗೆದ್ದ ನಾಟು ನಾಟು ಹಾಡು, ಕಣ್ಣೀರಿಟ್ಟ ನಟಿ ದೀಪಿಕಾ ಪಡುಕೋಣೆ!

    ದೀಪಿಕಾ ಅವರು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಅವರ ವಜ್ರದ ನೆಕ್ಲೇಸ್, ಬಳೆ ಮತ್ತು ವೆಲ್ವೆಟ್, ಕ್ಲಾಸಿ ಕಪ್ಪು ಗೌನ್‍ನಲ್ಲಿ ಮನಮೋಹಕವಾಗಿ ಕಾಣುತ್ತಿದ್ದಾರೆ.

    MORE
    GALLERIES