Deepika Padukone: ಬೇಷರಂ ರಂಗ್ ಹಾಡಿನಲ್ಲಿ ದೀಪಿಕಾ ತೊಟ್ಟ ಬಿಕಿನಿ ಬೆಲೆ ಎಷ್ಟು? ಕೇಳಿದ್ರೆ ನೀವೂ ಕೂಡ ಶಾಕ್ ಆಗ್ತೀರಾ!
ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ 'ಬೇಷರಂ ರಂಗ್' ಹಾಡು ಬಿಡುಗಡೆ ಆದಾಗಿನಿಂದಲೂ ವಿರೋಧ ವ್ಯಕ್ತವಾಗುತ್ತಿದೆ. ಆದ್ರೆ ಇದೀಗ ಸಾಂಗ್ನಲ್ಲಿ ದೀಪಿಕಾ ತೊಟ್ಟ ಬಿಕಿನಿ ಬೆಲೆ ಬಗ್ಗೆ ಇದೀಗ ಚರ್ಚೆ ಶುರುವಾಗಿದೆಯಂತೆ.