Jacqueline Fernandez: ನಟಿ ಜಾಕ್ವೆಲಿನ್​ಗೆ ಮತ್ತೊಂದು ಶಾಕ್! ದೆಹಲಿ ಹೈಕೋರ್ಟ್​ನಿಂದ ಸಮನ್ಸ್

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಗೆ ದೆಹಲಿ ಕೋರ್ಟ್ ಶಾಕ್ ನೀಡಿದೆ. ಸೆಪ್ಟೆಂಬರ್ 26ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ದೆಹಲಿ ಪೊಲೀಸರು ಮುಂದಿನ ತಿಂಗಳು 12 ರಂದು ವಿಚಾರಣೆ ನಡೆಸಲಿದ್ದಾರೆ ಎಂದು ನೋಟಿಸ್ನಲ್ಲಿ ತಿಳಿಸಲಾಗಿದೆ.

First published: