Jacqueline Fernandez: ಜಾಕ್ಲಿನ್​ಗೆ ಫ್ರೆಶ್ ನೋಟಿಸ್! ನಾಳೆ ವಿಚಾರಣೆ

ಬಾಲಿವುಡ್ ನಟಿ ಜಾಕ್ಲಿನ್ ಫರ್ನಾಂಡಿಸ್ ಅವರಿಗೆ 200 ಕೋಟಿ ವಂಚನೆ ಪ್ರಕರಣದಲ್ಲಿ ಈಗ ಮತ್ತೊಮ್ಮೆ ನೋಟಿಸ್ ನೀಡಲಾಗಿದ್ದು ಬುಧವಾರ ವಿಚಾರಣೆ ನಡೆಯಲಿದೆ.

First published: