ಥಿಯೇಟ್ರಿಕಲ್ ರನ್ ಮುಗಿಸಿರುವ ಚಿತ್ರ ಮಾರ್ಚ್ 17ರಿಂದ ನೆಟ್ ಫ್ಲಿಕ್ಸ್ ನಲ್ಲಿ ಸ್ಟ್ರೀಮ್ ಆಗುತ್ತಿದೆ. ತೆಲುಗು, ತಮಿಳು ಮಾತ್ರವಲ್ಲದೆ ಹಿಂದಿಯಲ್ಲೂ ಸಿನಿಮಾ ತೆರೆಕಾಣಲಿದೆ. ಈ ಚಿತ್ರವು ನೆಟ್‌ಫ್ಲಿಕ್ಸ್‌ನಲ್ಲಿಯೂ ಜನಪ್ರಿಯತೆಯನ್ನು ಗಳಿಸುತ್ತಿದೆ. ಈ ಚಿತ್ರ ಮೂರೂ ಭಾಷೆಗಳಲ್ಲಿ ಟಾಪ್ ಟ್ರೆಂಡಿಂಗ್ ನಲ್ಲಿದೆ.