Veerendra Heggade: 'ವೀರ ಕಂಬಳ' ಚಿತ್ರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ನಟನೆ

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ವೀರ ಕಂಬಳ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅತಿಥಿ ಪಾತ್ರ ನಿರ್ವಹಿಸಲಿದ್ದಾರೆ ವೀರೇಂದ್ರ ಹೆಗ್ಗಡೆ ಅವರು.

First published: