Dhruva Sarja-Prerana: ಮೊದಲ ಮಗುವಿನ ನಿರೀಕ್ಷೆಯಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ; ಪ್ರೇರಣಾ ಬೇಬಿ ಬಂಪ್ ಫೋಟೋಸ್

ಚಂದನವನದ ನಟ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾ ಮನೆಯಲ್ಲೀಗ ಸಂಭ್ರಮ. ಮದುವೆ ಆಗಿ ಮೂರು ವರ್ಷಗಳ ಬಳಿಕ ಈ ದಂಪತಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

First published: