ಮಲೆನಾಡಿನ ಮಾಣಿಯಾದ ದಿಗಂತ್​: ಚಿತ್ರೀಕರಣ ಪೂರ್ಣಗೊಳಿಸಿದ ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ ಚಿತ್ರತಂಡ

ದಿಗಂತ್​ ಐಂದ್ರಿತಾ ರೇ ಅಂದಾಜು ಏಳು ವರ್ಷಗಳ ನಂತರ ಮತ್ತೆ ತೆರೆ ಹಂಚಿಕೊಳ್ಳುತ್ತಿರುವ ಸಿನಿಮಾ ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ. ಈ ಚಿತ್ರತಂಡ ಇತ್ತೀಚೆಗಷ್ಟೆ ಶೂಟಿಂಗ್​ ಪೂರ್ಣಗೊಳಿಸಿದೆ. ಇದೇ ಸಂಭ್ರಮದಲ್ಲಿ ಸುದ್ದಿಗೋಷ್ಠಿ ಆಯೋಜಿಸಿದ್ದು, ಸಿನಿಮಾದ ಬಗ್ಗೆ ಸಾಕಷ್ಟು ಮಾಹಿತಿ ಹಂಚಿಕೊಂಡಿದೆ. (ಚಿತ್ರಗಳು ಕೃಪೆ: ಇನ್​ಸ್ಟಾಗ್ರಾಂ ಖಾತೆ)

First published: