A P Arjun: ಅದ್ಧೂರಿ ನಿರ್ದೇಶಕ ಅರ್ಜುನ್-ಅನ್ನಪೂರ್ಣ ದಂಪತಿಗೆ ಗಂಡು ಮಗು..!
ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ಸ್ಯಾಂಡಲ್ವುಡ್ ನಿರ್ದೇಶಕ ಎ.ಪಿ. ಅರ್ಜುನ್ ಹಾಗೂ ಅನ್ನಪೂರ್ಣ ದಂಪತಿಗೆ ಗಂಡು ಮಗುವಾಗಿದೆ. ಈ ಸಂತಸದ ಸುದ್ದಿಯನ್ನು ನಿರ್ದೇಶಕ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. (ಚಿತ್ರಗಳು ಕೃಪೆ : ಎ.ಪಿ. ಅರ್ಜುನ್ ಇನ್ಸ್ಟಾಗ್ರಾಂ ಖಾತೆ)