Rashmika Mandanna: ಸೀತಾ ರಾಮಂ ಚಿತ್ರದಲ್ಲಿ ರಶ್ಮಿಕಾ ವಿಶೇಷ ಪಾತ್ರ! ಇಂಟ್ರಸ್ಟಿಂಗ್ ಮಾಹಿತಿ ಬಿಚ್ಚಿಟ್ಟ ನಿರ್ದೇಶಕ

ಸೀತಾ ರಾಮಂ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಕಾಶ್ಮೀರಿ ಮುಸ್ಲಿಂ ಹುಡುಗಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾದಲ್ಲಿ ಈ ಪಾತ್ರ ಬಹುಮುಖ್ಯವಾಗಿರಲಿದೆ. ಆದರೆ ಇದೀಗ ಚಿತ್ರದ ನಿರ್ದೇಶಕರು ರಶ್ಮಿಕಾ ಅವರ ಪಾತ್ರದ ಕುರಿತು ಇಂಟ್ರಸ್ಟಿಂಗ್ ಮಾಹಿತಿಯೊಂದನ್ನು ಹೊರಹಾಕಿದ್ದಾರೆ.

First published: