Prem-Rakshitha: ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಪ್ರೇಮ್-ರಕ್ಷಿತಾ..!
ಜೋಗಿ ಖ್ಯಾತಿಯ ನಿರ್ದೇಶಕ ಪ್ರೇಮ್ ಹಾಗೂ ನಟಿ ರಕ್ಷಿತಾ ಪ್ರೇಮ್ ಇಂದು ವಿವಾಹ ವಾರ್ಷಿಕೋತ್ಸವದ ಸಂಭ್ರದಮಲ್ಲಿದ್ದಾರೆ. ತಮ್ಮ ಸ್ನೇಹಿತರೊಂದಿಗೆ ಕೇಕ್ ಕತ್ತರಿಸುವ ಮೂಲಕ ಸರಳವಾಗಿ ಮದುವೆಯ ವಾರ್ಷಿಕೋತ್ಸವವನ್ನು ಸಂಭ್ರಮಿಸಿದ್ದಾರೆ. (ಚಿತ್ರಗಳು ಕೃಪೆ: ರಕ್ಷಿತಾ ಪ್ರೇಮ್ ಇನ್ಸ್ಟಾಗ್ರಾಂ ಖಾತೆ)