Ramya Krishna: ರಮ್ಯಾಕೃಷ್ಣ ಡಿವೋರ್ಸ್? ಶಿವಗಾಮಿ ಬಾಳಲ್ಲಿ ಬಿರುಗಾಳಿ ಎದ್ದಿರೋದು ನಿಜಾನಾ?

ಬಹುಭಾಷಾ ನಟಿ ರಮ್ಯಾಕೃಷ್ಣ ಅವರಿಗೆ 50 ವರ್ಷ ದಾಟಿದರೂ ಚಿತ್ರರಂಗದಲ್ಲಿ ಅವರ ಬೇಡಿಕೆ ಇನ್ನೂ ಕಡಿಮೆ ಆಗಿಲ್ಲ. ಇದೆ ನಡುವೆ ರಮ್ಯಾಕೃಷ್ಣ ಅವರ ಖಾಸಗಿ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಹೌದು, ರಮ್ಯಾಕೃಷ್ಣ ಮತ್ತು ನಿರ್ದೇಶಕ ಕೃಷ್ಣವಂಶಿ ಡಿವೋರ್ಸ್ ಆಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

First published: