HBD Ganesh: ಗಣೇಶ್ ಹುಟ್ಟುಹಬ್ಬಕ್ಕೆ ಸಿನಿಮಾ ಸ್ಟೈಲ್​ನಲ್ಲಿ​ ಕೇಕ್ ಮಾಡಿಸಿದ ನಿರ್ದೇಶಕ ಪ್ರಶಾಂತ್ ರಾಜ್..!

Happy Birthday Golden Star Ganesh: ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬಕ್ಕೆ ವಿಶೇಷವಾಗಿ ಸಿನಿಮಾ ಸ್ಟೈಲ್​ ಕೇಕ್ ಮಾಡಿಸಿದ್ದಾರೆ ನಿರ್ದೇಶಕ ಪ್ರಶಾಂತ್ ರಾಜ್ ಹಾಗೂ ಅವರ ತಂಡದವರು. ಗೋಲ್ಡನ್ ಸ್ಟಾರ್ ಮನೆಯಲ್ಲಿ ಸಾಮಾಜಿಕ‌ ಅಂತರ ಕಾಯ್ದುಕೊಂಡು ಸರಳವಾಗಿ ಗಣೇಶ್ ಅವರಿಂದ ಕೇಕ್ ಕಟ್ ಮಾಡಿಸಿ ಸಂಭ್ರಮಿಸಿದ್ದಾರೆ.

First published: