Rakshitha -Prem: ತೋಟದ ಮನೆಯಲ್ಲಿ ಗೋ ಮಾತೆಗೆ ಪೂಜೆ ಮಾಡಿ ಸಂಕ್ರಾಂತಿ ಆಚರಿಸಿದ ಪ್ರೇಮ್-ರಕ್ಷಿತಾ..!
Sankranti Celebrations: ನಿರ್ದೇಶಕ ಪ್ರೇಮ್ ಹಾಗೂ ರಕ್ಷಿತಾರ ಮನೆಯಲ್ಲೂ ಸಂಕ್ರಾಂತಿ ಹಬ್ಬ ಜೋರಾಗಿತ್ತು. ಈ ಸಲ ಈ ಸೆಲೆಬ್ರಿಟಿ ಜೋಡಿ ಹಳ್ಳಿಯಲ್ಲಿರುವ ತಮ್ಮ ತೋಟದಲ್ಲಿ ದೇಸಿ ಸ್ಟೈಲ್ನಲ್ಲಿ ಸಂಕ್ರಾಂತಿ ಆಚರಿಸಿದ್ದಾರೆ. (ಚಿತ್ರಗಳು ಕೃಪೆ: ರಕ್ಷಿತಾ ಪ್ರೇಮ್ ಇನ್ಸ್ಟಾಗ್ರಾಂ ಖಾತೆ)