RIP Ramu Kanagal: ಕೋವಿಡ್​ಗೆ ಮತ್ತೊಬ್ಬ ಕಲಾತಾರೆ ಬಲಿ: ನಿರ್ದೇಶಕ ಪುಟ್ಟಣ್ಣ ಕಣಗಾಲ್ ಮಗ ರಾಮು ಕಣಗಾಲ್ ನಿಧನ

Director Puttanna Kanagal Son Ramu Kanagal: ಕನ್ನಡದ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಮಗ ರಾಮು ಕಣಗಾಲ್​ ಕೋವಿಡ್​ನಿಂದಾಗಿ ಸಾವನ್ನಪ್ಪಿದ್ದಾರೆ. ಕಳೆದ ಗುರುವಾರ ತಡ ರಾತ್ರಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರಾಮು ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು. ವಿಕ್ಟೋರಿಯಾ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 53 ವರ್ಷದ ರಾಮು ಕಣಗಾಲ್ ಅವರು ಇಂದು ಬೆಳಗ್ಗೆ 5.30ಕ್ಕೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

First published: