Ram Charan: ರಾಮ್ ಚರಣ್ ಧರಿಸಿರುವ ಲೆದರ್ ಜಾಕೆಟ್ ಬೆಲೆ ಎಷ್ಟು ಗೊತ್ತಾ? ಕೇಳಿದ್ರೆ ಶಾಕ್ ಆಗ್ತಿರಾ!

ರಾಮ್ ಚರಣ್ ಇತ್ತೀಚೆಗೆ ತಮ್ಮ RRR ಚಿತ್ರದೊಂದಿಗೆ ಉತ್ತಮ ಯಶಸ್ಸನ್ನು ಪಡೆದಿದ್ದಾರೆ. ಇತ್ತೀಚೆಗಷ್ಟೇ ರಾಮ್ ಚರಣ್ ವಿಭಿನ್ನ ಉಡುಗೆಯಲ್ಲಿ ಕಾಣಿಸಿಕೊಂಡಿದ್ದು ಗೊತ್ತೇ ಇದೆ. ಈ ಮಧ್ಯೆ ಕೆಂಪು ಲೆದರ್​ ಜಾಕೆಟ್‌ನ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದರ ಬೆಲೆ ಕೇಳಿದ್ರೆ ನೀವು ಶಾಕ್ ಆಗ್ತಿರಾ.

First published: