Pavitra Lokesh: ಪವಿತ್ರಾ ಲೋಕೇಶ್ ಅವರನ್ನು ಈ ನಟ ಮುದ್ದಾಗಿ ಏನೆಂದು ಕರೀತಾರೆ ಗೊತ್ತಾ? ನಾಟಿ ನರೇಶ್ ಎಂದ ನೆಟ್ಟಿಗರು

ತೆಲುಗು ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ಕಳೆದ ಒಂದು ವರ್ಷಗಳಿಂದ ಭಾರೀ ಸುದ್ದಿಯಲ್ಲಿದ್ದಾರೆ. ನರೇಶ್ ಹಾಗೂ ಪವಿತ್ರಾ ಒಟ್ಟಿಗೆ ಸಿನಿಮಾ ಕೂಡ ಮಾಡ್ತಿದ್ದಾರೆ. ಮಳ್ಳಿ ಪೆಳ್ಳಿ (ಮತ್ತೆ ಮದುವೆ) ಸಿನಿಮಾ ಮೂಲಕ ಭಾರೀ ಸುದ್ದಿಯಲ್ಲಿದ್ದಾರೆ. ಕಾರ್ಯಕ್ರಮದಲ್ಲಿ ತಮ್ಮ ಪ್ರೀತಿ ವ್ಯಕ್ತಪಡಿಸಿದ್ದಾರೆ.

First published:

  • 18

    Pavitra Lokesh: ಪವಿತ್ರಾ ಲೋಕೇಶ್ ಅವರನ್ನು ಈ ನಟ ಮುದ್ದಾಗಿ ಏನೆಂದು ಕರೀತಾರೆ ಗೊತ್ತಾ? ನಾಟಿ ನರೇಶ್ ಎಂದ ನೆಟ್ಟಿಗರು

    ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ಮಳ್ಳಿ ಪೆಳ್ಳಿ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ತೆಲುಗು ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ನರೇಶ್ ಹಾಗೂ ಪವಿತ್ರಾ ಲೋಕೇಶ್ ತಮ್ಮ ಸಂಬಂಧದ ಬಗ್ಗೆ ಮಾತಾಡಿದ್ದಾರೆ.

    MORE
    GALLERIES

  • 28

    Pavitra Lokesh: ಪವಿತ್ರಾ ಲೋಕೇಶ್ ಅವರನ್ನು ಈ ನಟ ಮುದ್ದಾಗಿ ಏನೆಂದು ಕರೀತಾರೆ ಗೊತ್ತಾ? ನಾಟಿ ನರೇಶ್ ಎಂದ ನೆಟ್ಟಿಗರು

    ನಿರೂಪಕರು ಕೇಳಿದ ನಾನಾ ಪ್ರಶ್ನೆಗೆ ಉತ್ತರಿಸಿದ ಈ ಜೋಡಿಯ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನರೇಶ್ ಹಾಗೂ ಪವಿತ್ರಾ ಲೋಕೇಶ್ ಲಿವಿಂಗ್ ರಿಲೇಷನ್​ಶಿಪ್ ಹೊಂದಿದ್ದಾರೆ.

    MORE
    GALLERIES

  • 38

    Pavitra Lokesh: ಪವಿತ್ರಾ ಲೋಕೇಶ್ ಅವರನ್ನು ಈ ನಟ ಮುದ್ದಾಗಿ ಏನೆಂದು ಕರೀತಾರೆ ಗೊತ್ತಾ? ನಾಟಿ ನರೇಶ್ ಎಂದ ನೆಟ್ಟಿಗರು

    ನಿರೂಪಕರು ನರೇಶ್ ಅವರಿಗೆ ಪವಿತ್ರಾ ಲೋಕೇಶ್ ಅವರನ್ನು ನೀವು ಮುದ್ದಾಗಿ ಏನೆಂದು ಕರೀತಿರಾ ಎಂದು ಪ್ರಶ್ನೆ ಮಾಡಿದ್ರು. ಇದಕ್ಕೆ ಉತ್ತರಿಸಿದ ನರೇಶ್, ಪವಿತ್ರಾ ಲೋಕೇಶ್ ಅನ್ನು ನಾನು ಮುದ್ದಾಗಿ ಅಮುಲು ಎಂದು ಕರೆಯುತ್ತೇನೆ ಎಂದ್ರು.

    MORE
    GALLERIES

  • 48

    Pavitra Lokesh: ಪವಿತ್ರಾ ಲೋಕೇಶ್ ಅವರನ್ನು ಈ ನಟ ಮುದ್ದಾಗಿ ಏನೆಂದು ಕರೀತಾರೆ ಗೊತ್ತಾ? ನಾಟಿ ನರೇಶ್ ಎಂದ ನೆಟ್ಟಿಗರು

    ಇನ್ನೂ ಮುದ್ದಾಗಿ ಅಮ್ಮು ಎಂದು ಕರೀತಿನಿ. ಇನ್ನೂ ಮುದ್ದಾಗಿ ಎನ್ನುತ್ತಲೆ ನಕ್ಕಿದ್ದಾರೆ. ನರೇಶ್ ಮಾತು ಕೇಳಿ ವೇದಿಕೆ ಮೇಲಿದ್ದ ಪವಿತ್ರಾ ಲೋಕೇಶ್ ನಾಚಿ ನೀರಾಗಿದ್ದಾರೆ. ನರೇಶ್-ಪವಿತ್ರಾ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    MORE
    GALLERIES

  • 58

    Pavitra Lokesh: ಪವಿತ್ರಾ ಲೋಕೇಶ್ ಅವರನ್ನು ಈ ನಟ ಮುದ್ದಾಗಿ ಏನೆಂದು ಕರೀತಾರೆ ಗೊತ್ತಾ? ನಾಟಿ ನರೇಶ್ ಎಂದ ನೆಟ್ಟಿಗರು

    ನರೇಶ್-ಪವಿತ್ರಾ ವಿಡಿಯೋ ನೋಡಿದ ನೆಟ್ಟಿಗರು, ನಾಟಿ ನರೇಶ್ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ. ಪವಿತ್ರಾ ಲೋಕೇಶ್ ಮೇಲೆ ಎಷ್ಟೊಂದು ಪ್ರೀತಿ ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದಾರೆ. ಇವರಿಬ್ಬರ ಸಂಬಂಧದ ಬಗ್ಗೆ ಚರ್ಚೆ ನಡೆಯುತ್ತಲೇ ಇದೆ.

    MORE
    GALLERIES

  • 68

    Pavitra Lokesh: ಪವಿತ್ರಾ ಲೋಕೇಶ್ ಅವರನ್ನು ಈ ನಟ ಮುದ್ದಾಗಿ ಏನೆಂದು ಕರೀತಾರೆ ಗೊತ್ತಾ? ನಾಟಿ ನರೇಶ್ ಎಂದ ನೆಟ್ಟಿಗರು

    ಮತ್ತೆ ಮದುವೆ (Malli Pelli) ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಮಾತಾಡಿದ ಪವಿತ್ರಾ ಲೋಕೇಶ್ ನಾನು ಹೊಸ ಜೀವನ ಆರಂಭಿಸುತ್ತಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ ಬೇಕು ಅಂತ ಹೇಳಿದ್ರು. ಎಲ್ಲರಿಗೂ ಹೊಸ ಜೀವನ ಆರಂಭಿಸುವ ಅವಕಾಶ ಸಿಗುವುದಿಲ್ಲ ನನಗೆ ಸಿಕ್ಕಿದೆ ಎಂದು ಹೇಳಿದ್ರು,

    MORE
    GALLERIES

  • 78

    Pavitra Lokesh: ಪವಿತ್ರಾ ಲೋಕೇಶ್ ಅವರನ್ನು ಈ ನಟ ಮುದ್ದಾಗಿ ಏನೆಂದು ಕರೀತಾರೆ ಗೊತ್ತಾ? ನಾಟಿ ನರೇಶ್ ಎಂದ ನೆಟ್ಟಿಗರು

    ನರೇಶ್ ಹಾಗೂ ನಾನು ನಮ್ಮ ಜೀವನವನ್ನು ಮತ್ತೆ ಕಟ್ಟಿಕೊಳ್ಳಲು ಮುಂದಾಗಿದ್ದೇವೆ. ವಿಜಯ್ ಕೃಷ್ಣ ಮೂವೀಸ್ ಅನ್ನು ಮತ್ತೆ ಪ್ರಾರಂಭ ಮಾಡಿದ್ದೇವೆ. ನಿರ್ಮಾಣ ಸಂಸ್ಥೆಯಿಂದ ಹಲವು ಒಳ್ಳೆಯ ಸಿನಿಮಾಗಳು ಬರಲಿವೆ ಎಂದು ಪವಿತ್ರಾ ಲೋಕೇಶ್ ಹೇಳಿದ್ದಾರೆ.

    MORE
    GALLERIES

  • 88

    Pavitra Lokesh: ಪವಿತ್ರಾ ಲೋಕೇಶ್ ಅವರನ್ನು ಈ ನಟ ಮುದ್ದಾಗಿ ಏನೆಂದು ಕರೀತಾರೆ ಗೊತ್ತಾ? ನಾಟಿ ನರೇಶ್ ಎಂದ ನೆಟ್ಟಿಗರು

    ತೆಲುಗು ನಟ ನರೇಶ್​ ಹಾಗೂ ನಟಿ ಪವಿತ್ರಾ ಲೋಕೇಶ್ (Pavithra Lokesh) ಸಂಬಂಧದ ಬಗ್ಗೆ ಅನೇಕ ಸುದ್ದಿಗಳು ಹರಿದಾಡುತ್ತಿದೆ. ಮತ್ತೆ ಮದುವೆ ಸಿನಿಮಾ ಮೂಲಕ ಸುದ್ದಿಯಲ್ಲಿರುವ ಪವಿತ್ರಾ ಲೋಕೇಶ್​, ನರೇಶ್​ ಅವರನ್ನು ಕೊಂಡಾಡಿದ್ದರು. ಶೀಘ್ರವೇ ಸಿನಿಮಾ ಕೂಡ ತೆರೆ ಮೇಲೆ ಬರಲಿದೆ.

    MORE
    GALLERIES