Prabhas: ಪ್ರಭಾಸ್ ಧರಿಸಿದ್ದ ಟೀ ಶರ್ಟ್ ವಿಶೇಷತೆ ಏನು ಗೊತ್ತಾ? ಇದರ ಬೆಲೆ ಕೇಳಿದ್ರೆ ಶಾಕ್ ಆಗೋದು ಪಕ್ಕಾ!

ಪ್ರಭಾಸ್ ಕಾಲಿಗೆ ಗಾಯ ಮಾಡಿಕೊಂಡಿರುವುದು ಗೊತ್ತೇ ಇದೆ. ಆದರೆ ಇತ್ತೀಚೆಗಷ್ಟೇ ಸೀತಾ ರಾಮಂ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮಕ್ಕೆ ಹಾಜರಾಗಿದ್ದರು. ಅಲ್ಲದೇ ಈ ವೇಳೆ ಅವರು ಧರಿಸಿದ್ದ ಟೀ ಶರ್ಟ್ ಇದೀಗ ಸಖತ್ ಸುದ್ದಿಯಲ್ಲಿದೆ.

First published: