ಶ್ರೀಯಾ ಶರಣ್ ಅವರ ವೃತ್ತಿ ಜೀವನದ ವಿಷಯಕ್ಕೆ ಬಂದರೆ ರಾಮ್ ಚರಣ್ ಹಾಗೂ ಜೂನಿಯರ್ ಎನ್ಟಿಆರ್ ಅವರ ಆರ್ಆರ್ಆರ್ ಸಿನಿಮಾದಲ್ಲಿ ಶ್ರೀಯಾ ಶರಣ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ದೃಶ್ಯಂ ಸಿನಿಮಾದಲ್ಲಿ ಅಜಯ್ ದೇವಗನ್ ಜೊತೆ ನಟಿಸಿದ್ದ ಶ್ರೀಯಾ ಈಗ ದೃಶ್ಯಂ 2 ಚಿತ್ರದ ರಿಮೇಕ್ನಲ್ಲೂ ಶ್ರೀಯಾ ಕಾಣಿಸಿಕೊಳ್ಳಲಿದ್ದಾರೆ.