Mansoor Ali Khan: ಸ್ಯಾಂಡಲ್ವುಡ್ನಲ್ಲೂ ವಿಲನ್ ಆಗಿ ಮಿಂಚಿದ್ದ ನಟ ಮನ್ಸೂರ್ ಅಲಿ ಖಾನ್ ಆಸ್ಪತ್ರೆಗೆ ದಾಖಲು
Mansoor Ali Khan Hospitalized: ತಮಿಳು ಸಿನಿಮಾಗಳು ಸೇರಿದಂತೆ ಕನ್ನಡ, ತೆಲುಗು ಹಾಗೂ ಮಲಯಾಳಂನಲ್ಲಿ ಖಳ ನಟನಾಗಿ ಮಿಂಚಿರುವ ಖ್ಯಾತ ನಟ ಮನ್ಸೂರ್ ಅಲಿ ಖಾನ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೆನ್ನೈನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. (ಚಿತ್ರಗಳು ಕೃಪೆ: ಇನ್ಸ್ಟಾಗ್ರಾಂ ಖಾತೆ)