Bigg Boss Season 9: ಬಿಗ್​ ಬಾಸ್​ ಮನೆಯಲ್ಲಿ ಮೊದಲ ಎಲಿಮಿನೇಷನ್​; ಬೈಕ್ ರೇಸರ್ ಐಶ್ವರ್ಯ ಔಟ್​!

ಬಿಗ್ ಬಾಸ್ ಸೀಸನ್ 9ರಲ್ಲಿ ಮೊದಲ ವಾರದ ಎಲಿಮಿನೇಷನ್ ನಡೆದಿದೆ. ಬಿಗ್ ಬಾಸ್ ಮನೆಗೆ 18 ಮಂದಿ ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದು, ಬಿಗ್ ಬಾಸ್ ಕೊಡುವ ಟಾಸ್ಕ್ ಮಾಡುತ್ತಾ ಮನೆ ಮಂದಿಯೆಲ್ಲಾ ಒಟ್ಟಾಗಿ ದಿನದೂಡುತ್ತಿದ್ದಾರೆ.

First published: