Gandhada Gudi: ಗಂಧದಗುಡಿ ಅಪ್ಪು ಕೊನೆಯ ಚಿತ್ರ ಅಲ್ಲ: ಶಿವಣ್ಣನ ಮಾತಿನಿಂದ ಅಭಿಮಾನಿಗಳಲ್ಲಿ ಹರ್ಷ!

Gandhada Gudi Release: ಪವರ್​ ಸ್ಟಾರ್​ ಪುನೀತ್ ರಾಜ್​ಕುಮಾರ್​ ಅವರ ಕನಸಾಗಿದ್ದ ಗಂಧದ ಗುಡಿ ಸಿನಿಮಾ ತೆರೆ ಕಂಡಿದೆ. ಅಪ್ಪು ಕೊನೆಯ ಸಿನಿಮಾ ವೀಕ್ಷಿಸಲು ಅಭಿಮಾನಿಗಳು ಕಿಕ್ಕಿರಿದು ಜಮಾಯಿಸುತ್ತಿದ್ದಾರೆ. ಹೀಗಿರುವಾಗ ಶಿವರಾಜ್​ ಕುಮಾರ್ ಗಂಧದ ಗುಡಿ ಅಪಪ್ಉ ಅವರ ಕೊನೆಯ ಸಿನಿಮಾ ಅಲ್ಲ ಎಂದಿದ್ದಾರೆ.

  • News18 Kannada
  • |
  •   | Bangalore [Bangalore], India
First published: