Happy Birthday Ganesh: ಗೋಲ್ಡನ್ ಕ್ವೀನ್ ಅಮೂಲ್ಯಾ ಜತೆ ಹುಟ್ಟುಹಬ್ಬ ಆಚರಿಸಿಕೊಂಡ ಗೋಲ್ಡನ್ ಸ್ಟಾರ್ ಗಣೇಶ್
ಇಂದು ನಟ ಗಣೇಶ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಗಣೇಶ್ ಅವರಿಗೆ ಶುಭ ಕೋರುತ್ತಿದ್ದಾರೆ. ಅವರು ಅಭಿನಯಿಸುತ್ತಿರುವ ಹೊಸ ಸಿನಿಮಾಗಳ ತಂಡಗಳು ಪೋಸ್ಟರ್ ಹಾಗೂ ಟೀಸರ್ ರಿಲೀಸ್ ಮಾಡುವ ಮೂಲಕ ಉಡುಗೊರೆ ಕೊಟ್ಟಿವೆ. (ಚಿತ್ರಗಳು ಕೃಪೆ: ಗಣೇಶ್ ಹಾಗೂ ಅಮೂಲ್ಯಾ ಜಗದೀಶ್ ಟ್ವಿಟರ್ ಖಾತೆ)