Salman Khan: ಸಲ್ಮಾನ್ ಖಾನ್ ಹತ್ಯೆಗೆ ಮಾಸ್ಟರ್ ಪ್ಲಾನ್, 4 ಲಕ್ಷದ ರೈಫಲ್ ಖರೀದಿಸಿದ್ದ ಹಂತಕರು!

ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ತಪ್ಪಿತಸ್ಥ ಎಂದು ಸಾಬೀತಾಗಿತ್ತು.ಈ ಪ್ರಕರಣದಲ್ಲಿ ಸಲ್ಮಾನ್ ಗೆ ಜೈಲು ಶಿಕ್ಷೆ ವಿಧಿಸಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಆದರೆ ಇದೇ ವಿಷಯಕ್ಕಾಗಿ ಲಾರೆನ್ಸ್ ಬಿಷ್ಣೋಯ್ ಸಲ್ಮಾನ್ ಖಾನ್ ಅವರನ್ನು ಟಾರ್ಗೆಟ್ ಮಾಡಿದ್ದಾರೆ.

First published: