Shraddha Srinath: ಶಾರ್ಟ್ ಹೇರ್ಸ್ಟೈಲ್ನಲ್ಲಿ ಶ್ರದ್ಧಾ ಶ್ರೀನಾಥ್: ಇಲ್ಲಿವೆ ಅಪರೂಪದ ಫೋಟೋಗಳು..!
ಶ್ರದ್ಧಾ ಶ್ರೀನಾಥ್ ತಮ್ಮ ಸಿನಿಮಾ 'ಕೃಷ್ಣ ಆ್ಯಂಡ್ ಹಿಸ್ ಲೀಲಾ' ಚಿತ್ರದಿಂದಾಗಿ ಇತ್ತೀಚೆಗೆ ಸುದ್ದಿಯಲ್ಲಿದ್ದರು. ಲಾಕ್ಡೌನ್ನಲ್ಲಿ ತಮ್ಮ ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೊಳ್ಳುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಕೊಂಚ ಹೆಚ್ಚಾಗಿಯೇ ಸಕ್ರಿಯರಾಗಿದ್ದಾರೆ ಈ ನಟಿ. (ಚಿತ್ರಗಳು ಕೃಪೆ: rohitsabu and Shraddha Srinath - Instagram)