ಕೆವಿಎನ್ ಮತ್ತು ಸುಪ್ರೀತ್ ಪ್ರೊಡಕ್ಷನ್ಬ್ಯಾನರ್ನಡಿಯಲ್ಲಿ ಈ ಚಿತ್ರ ಮೂಡಿ ಬರುತ್ತಿರುವ ‘ಸಖತ್’ ಸಿನಿಮಾದ ಪೋಸ್ಟರ್ಗಳಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ. ಇನ್ನು ಗಣೇಶ್ ಹುಟ್ಟುಹಬ್ಬದ ವೇಳೆ ರಿಲೀಸ್ ಮಾಡಲಾಗಿದ್ದ ರ‍್ಯಾಪ್ ಮೋಷನ್ ಪೋಸ್ಟರ್ ಸಹ ಸಿನಿಪ್ರಿಯರ ಮನ ಸೆಳೆದಿತ್ತು. ಈ ಸಿನಿಮಾದಲ್ಲಿ ಗಣೇಶ್ ಅವರ ಮಗ ವಿಯಾನ್ ಸಹ ನಟಿಸುತ್ತಿದ್ದಾರೆ.