Happy Birthday Vihaan: ಮತ್ತೊಂದು ಸಿನಿಮಾದಲ್ಲಿ ಗಣೇಶ್​ ಮಗ ವಿಹಾನ್​: ರಿಲೀಸ್ ಆಯ್ತು ಪೋಸ್ಟರ್​..!

ಗೋಲ್ಡನ್​ ಸ್ಟಾರ್​ ಗಣೇಶ್​ ಅವರ ಮಗ ವಿಹಾನ್​ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಮುದ್ದಿನ ಮಗನಿಗೆ ಹೊಸ ಸಿನಿಮಾದ ಪೋಸ್ಟರ್​ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಹೌದು, ವಿಹಾನ್​ ಈಗ ಮತ್ತೊಂದು ಚಿತ್ರದಲ್ಲಿ ನಟಿಸುತ್ತಿದ್ದಾರೆ. (ಚಿತ್ರಗಳು ಕೃಪೆ: ಗೋಲ್ಡನ್​ ಸ್ಟಾರ್ ಗಣೇಶ್​ ಇನ್​ಸ್ಟಾಗ್ರಾಂ ಖಾತೆ)

First published: