Abhishek Bachchan Birthday: ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ಅಭಿಷೇಕ್ ಬಚ್ಚನ್.. 46ನೇ ವಸಂತಕ್ಕೆ ಕಾಲಿಟ್ಟ ಜೂನಿಯರ್​ ಬಿ!

Abhishek Bachchan: ಬಾಲಿವುಡ್​ ತಾರೆಯರು ಹಾಗೂ ಅಭಿಮಾನಿಗಳು ನೆಚ್ಚಿನ ನಟನ ಹುಟ್ಟುಹಬ್ಬಕ್ಕೆ ಶುಭ ಕೋರುತ್ತಿದ್ದಾರೆ. ಇಂದು ಅಭಿಷೇಕ್​ ಬಚ್ಚನ್​ 46 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

First published: